Categories: featureNewsPolitics

ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು‘ದೇಶದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರಜೆಗಳ ಬಳಿ ಇರುವ ಪ್ರಮುಖ ಅಸ್ತ್ರವೆಂದರೆ ಅದು ‘ಮತ’. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆ ಅಸ್ತ್ರವು ಈಗ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹಾಗಾಗಿ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ದೇಶದ ಭವಿಷ್ಯವನ್ನು ಮನದಲ್ಲಿಟ್ಟುಕೊಂಡು ಅತ್ಯಂತ ಜಾಗರೂಕತೆಯಿಂದ ಮತ ಚಲಾಯಿಸಬೇಕಾಗಿದೆ.’~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago