Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

ಗಣರಾಜ್ಯ ದಿನದ ಆಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ಇಂದು ಮೆಗಾ ರೋಡ್ ಶೋ ಹಮ್ಮಿಕೊಳ್ಳಲಾಯಿತು. ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ನಗರದ ಉದಯಗಿರಿಯಿಂದ ಕೆಸರೆವರೆಗೂ 300 ಅಡಿಗಳ ಭಾರತದ ಧ್ವಜವನ್ನು ಪ್ರದರ್ಶಿಸಲಾಯಿತು. ಈ ಮೆರವಣಿಗೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್‌ ಉಲ್ಲಾ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಮೌಲಾನಾ ನೂರುದ್ದೀನ್ ಫಾರೂಖಿ, ಅಮ್ಜದ್ ಖಾನ್, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಫಿ ಮುಂತಾದ ನಾಯಕರು ಭಾಗವಹಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನರಸಿಂಹರಾಜ ವಿಧಾನಸಭಾ ಕ್ಷೇತ್ರ

  • Home
  • Blog
  • ಗಣರಾಜ್ಯ ದಿನದ ಆಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ಇಂದು ಮೆಗಾ ರೋಡ್ ಶೋ ಹಮ್ಮಿಕೊಳ್ಳಲಾಯಿತು. ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ನಗರದ ಉದಯಗಿರಿಯಿಂದ ಕೆಸರೆವರೆಗೂ 300 ಅಡಿಗಳ ಭಾರತದ ಧ್ವಜವನ್ನು ಪ್ರದರ್ಶಿಸಲಾಯಿತು. ಈ ಮೆರವಣಿಗೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್‌ ಉಲ್ಲಾ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಮೌಲಾನಾ ನೂರುದ್ದೀನ್ ಫಾರೂಖಿ, ಅಮ್ಜದ್ ಖಾನ್, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಫಿ ಮುಂತಾದ ನಾಯಕರು ಭಾಗವಹಿಸಿದರು.<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನರಸಿಂಹರಾಜ ವಿಧಾನಸಭಾ ಕ್ಷೇತ್ರ
26
Jan
  • By admin
  • feature, News, Politics
Post Views: 1,210
  • Tags:
  • #Mysore #RepublicDay2023 #SDPIKarnataka
  • Share:
Previous Post

Happy 73rd Republic Day India, which adopted the constitution given by B. R. Ambedkar and took the form of a republic, has come to a critical juncture today. Hope the country emerges as an example for the world to survive this dire situation of hatred.
~ABDUL MAJEED MYSORE,
State President SDPI – KARNATAKA
Happy Republic Day to All

Next Post

A mega road show was organized today by the Social Democratic Party of India (SDPI) as part of the Republic Day celebrations. Led by party State President Abdul Majeed Mysore, the procession carried a 300-feet Indian flag from Udayagiri to Kesare in the city. In this procession, party State Vice-President Devanur Puttananjayya, State General Secretary Abdul Latif Puttur, Mysore District President Rafat Ullah Khan, District Vice-President S. Swamy, State Committee Members Maulana Nooruddin Farooqui, Amjad Khan, District Secretary Muhammad Shafi and other leaders participated.
SOCIAL DEMOCRATIC PARTY OF INDIA Narasimharaja Assembly constituency

Leave A Comment

Recent Posts

  • WORLD ENVIRONMENT DAY

    WORLD ENVIRONMENT DAY

    Jun 5,2026
  • SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

    SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

    Jun 5,2026
  • ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.

    ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.

    Jun 1,2026
  • ಜಿಲ್ಲಾ ಪ್ರತಿನಿಧಿ ಸಭೆ

    ಜಿಲ್ಲಾ ಪ್ರತಿನಿಧಿ ಸಭೆ

    May 31,2026
  • HAPPY Eid Al-Adha

    HAPPY Eid Al-Adha

    May 27,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • WORLD ENVIRONMENT DAY

    WORLD ENVIRONMENT DAY

    Jun 5,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3675375
Total Visitors