Categories: featureNewsPolitics

ಗಣರಾಜ್ಯ ದಿನದ ಆಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ಇಂದು ಮೆಗಾ ರೋಡ್ ಶೋ ಹಮ್ಮಿಕೊಳ್ಳಲಾಯಿತು. ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ನಗರದ ಉದಯಗಿರಿಯಿಂದ ಕೆಸರೆವರೆಗೂ 300 ಅಡಿಗಳ ಭಾರತದ ಧ್ವಜವನ್ನು ಪ್ರದರ್ಶಿಸಲಾಯಿತು. ಈ ಮೆರವಣಿಗೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್‌ ಉಲ್ಲಾ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಮೌಲಾನಾ ನೂರುದ್ದೀನ್ ಫಾರೂಖಿ, ಅಮ್ಜದ್ ಖಾನ್, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಫಿ ಮುಂತಾದ ನಾಯಕರು ಭಾಗವಹಿಸಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನರಸಿಂಹರಾಜ ವಿಧಾನಸಭಾ ಕ್ಷೇತ್ರ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago