ಸರ್ಕಾರಿ ಶಿಕ್ಷಕರ ಸ್ಥಾನಮಾನ ನೀಡಿ, ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಪೋಲಿಸರ ದೌರ್ಜನ್ಯ ಖಂಡನೀಯ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಬದಲು ಅವರ ಬೇಡಿಕೆಗಳನ್ನು ಈಡೇರಿಸಲು @CMofKarnataka ರವರಲ್ಲಿ ಆಗ್ರಹಿಸುತ್ತೇನೆ.~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ