Skip to contentಹುತಾತ್ಮ ದಿನ
ಜನವರಿ 30
ಸ್ವತಂತ್ರ ಭಾರತದ ಮೊಟ್ಟಮೊದಲ ಭಯೋತ್ಪಾದಕ ಕೃತ್ಯಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಬಲಿಯಾದ ದಿನ ಇಂದು. ಈ ಸಂದರ್ಭದಲ್ಲಿ ಅವರು ಪ್ರತಿಪಾದಿಸಿದ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಹೋರಾಟ ಮತ್ತು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೋಮುವಾದಿಗಳ ವಿರುದ್ಧ ನಡೆಸಿದ ಹೋರಾಟವನ್ನು ನೆನೆಯೋಣ.
SDPI ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ
ಆಫ್ ಇಂಡಿಯಾ – ಕರ್ನಾಟಕ
SDPIKarnataka #MartyrsDay
- Home
- Blog
- ಹುತಾತ್ಮ ದಿನ

30
Jan