Categories: featureNewsPolitics

ಸುರತ್ಕಲ್ ಫಾಝಿಲ್ ಕೊಲೆಯನ್ನು “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ” ಎಂದು ಬಜರಂಗದಳದ ಶರಣ್ ಪಂಪ್ ವೆಲ್ ಸಮರ್ಥಿಸಿಕೊಂಡಿದ್ದು ತಕ್ಷಣ ಈತನನ್ನು ಬಂಧಿಸಿ ದ.ಕ ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಕೊಲೆಗಳಲ್ಲಿ ಇವನ ಪಾತ್ರವೇನು ಎಂಬ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಲು @DgpKarnataka ರವರಲ್ಲಿ ಆಗ್ರಹಿಸುತ್ತೇನೆJusticeforfazil~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

7 days ago

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

1 week ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

1 week ago