ಏಕೆ ಒಂದು ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ? ಈ ರೀತಿಯ ತಾರತಮ್ಯ ಯಾವ ಕಾರಣಕ್ಕಾಗಿ ಮಾಡಲಾಗುತ್ತಿದೆ?
ಪ್ರವೀಣ್ ನೆಟ್ಟಾರು ಹತ್ಯೆ ಕೇಸಿನಲ್ಲಿ ಅಮಾಯಕ ಎಸ್‌ಡಿಪಿಐ ಪಕ್ಷದ ನಾಯಕರ ಸಹಿತ ಇಪ್ಪತ್ತಕ್ಕೂ ಹೆಚ್ಚು ಅಮಾಯಕ ಮುಸ್ಲಿಂ ಯುವಕರ ಮೇಲೆ ಯುಎಪಿಎ,ಆದರೆ ಮಸೂದ್, ಫಾಸಿಲ್,ಜಲೀಲ್ ಕೊಲೆಗಳನ್ನು ಏಕೆ ಎನ್ಐಎ ಗೆ ವಹಿಸಲಿಲ್ಲ? ಏಕೆ ಒಂದು ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ? ಈ ರೀತಿಯ ತಾರತಮ್ಯ ಯಾವ ಕಾರಣಕ್ಕಾಗಿ ಮಾಡಲಾಗುತ್ತಿದೆ? Justiceforfazil ~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ