Categories: featureNewsPolitics

ಶರಣ್ ಪಂಪ್‌ವೆಲ್ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡ ತುಮಕೂರು ಪೋಲಿಸರಿಗೆ ಧನ್ಯವಾದಗಳುಫಾಜಿಲ್ ಕೊಲೆ ಮತ್ತು ಗುಜರಾತ್ ಮುಸ್ಲಿಮರ ನರಮೇಧಗಳನ್ನು ಸಮರ್ಥಿಸಿ ದ್ವೇಷ ಭಾಷಣ ಮಾಡಿದ್ದ ವಿ.ಹೆಚ್.ಪಿಯ ಶರಣ್ ಪಂಪ್‌ವೆಲ್ ವಿರುದ್ಧ ಎಸ್.ಡಿ.ಪಿ.ಐ ತುಮಕೂರು ಜಿಲ್ಲಾ ಸಮಿತಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೋಲಿಸರಿಗೆ ಮನವಿ ಸಲ್ಲಿಸಿತ್ತು. ಈ ವಿಚಾರವಾಗಿ ಪೋಲಿಸರು ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ಎಸ್.ಡಿ.ಪಿ.ಐ ತುಮಕೂರು ಜಿಲ್ಲಾ ಸಮಿತಿ ವತಿಯಿಂದ ಧನ್ಯವಾದಗಳು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago