Categories: featureNewsPolitics

ಶರಣ್ ಪಂಪ್‌ವೆಲ್ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡ ತುಮಕೂರು ಪೋಲಿಸರಿಗೆ ಧನ್ಯವಾದಗಳುಫಾಜಿಲ್ ಕೊಲೆ ಮತ್ತು ಗುಜರಾತ್ ಮುಸ್ಲಿಮರ ನರಮೇಧಗಳನ್ನು ಸಮರ್ಥಿಸಿ ದ್ವೇಷ ಭಾಷಣ ಮಾಡಿದ್ದ ವಿ.ಹೆಚ್.ಪಿಯ ಶರಣ್ ಪಂಪ್‌ವೆಲ್ ವಿರುದ್ಧ ಎಸ್.ಡಿ.ಪಿ.ಐ ತುಮಕೂರು ಜಿಲ್ಲಾ ಸಮಿತಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೋಲಿಸರಿಗೆ ಮನವಿ ಸಲ್ಲಿಸಿತ್ತು. ಈ ವಿಚಾರವಾಗಿ ಪೋಲಿಸರು ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ಎಸ್.ಡಿ.ಪಿ.ಐ ತುಮಕೂರು ಜಿಲ್ಲಾ ಸಮಿತಿ ವತಿಯಿಂದ ಧನ್ಯವಾದಗಳು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ

Recent Posts

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

5 hours ago

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago