Categories: featureNewsPolitics

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ರಾಯಚೂರು ಜಿಲ್ಲಾ ಬೂತ್‌ ಉಸ್ತುವಾರಿಗಳ ತರಬೇತಿ ಸಭೆಯನ್ನು ದಿನಾಂಕ 05.02.2023 ರಂದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ರಾಯಚೂರು ಜಿಲ್ಲಾಧ್ಯಕ್ಷ ತೌಸಿಫ್‌ ಅಹ್ಮದ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿಲಾನಿ ಪಾಷಾ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಂಶೀರ್ ಅಲಿ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸೈಯದ್ ಇರ್ಫಾನ್, ನಗರ ಸಂಘಟನಾ ಕಾರ್ಯದರ್ಶಿ ಶೇಖ್ ಶಫಿ ಮತ್ತು ಜಿಲ್ಲೆಯ ಎಲ್ಲ ಬೂತ್‌ ಉಸ್ತುವಾರಿಗಳು ಭಾಗವಹಿಸಿದ್ದರು.

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago