ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿಯದೇ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. ಈ ಹಿಂದೆ ಇದೇ ಭ್ರಷ್ಟಾಚಾರದ ಬಗ್ಗೆ ಬಿಜೆಪಿ MLC ಹೆಚ್ ವಿಶ್ವನಾಥ್ ಕೂಡ ಆರೋಪ ಮಾಡಿದ್ದರು.BJP Karnataka Chief Minister of Karnataka ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕ?~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ