Categories: featureNewsPolitics

2021-22 ಸಾಲಿನ ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ದೊರೆತದ್ದು 33,283 ಕೋಟಿ ಮಾತ್ರ. ಉತ್ತರ ಪ್ರದೇಶಕ್ಕೆ 1,60,358 ಕೋಟಿ ನೀಡಲಾಗಿದೆ. ಇದು ಡಬಲ್ ಇಂಜನ್ ಸರ್ಕಾರ, ಕರ್ನಾಟಕಕ್ಕೆ ಮಾಡಿದ ದೊಡ್ಡ ಅನ್ಯಾಯ. ಆದರೆ ಕರ್ನಾಟಕ ಬಿಜೆಪಿ ಬೊಮ್ಮಾಯಿ ಸರ್ಕಾರ ಮೌನಕ್ಕೆ ಶರಣಾಗಿದೆ.~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago