Categories: featureNewsPolitics

ಲಿಂಗಸುಗೂರು ತಾಲೂಕಿನ ನಾಗರಾಳ್ ಗ್ರಾಮದ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಮೃತ ಶರೀರವನ್ನು ಅಂತ್ಯಕ್ರಿಯೆ ನಡೆಸಲು ಯಾರೂ ಸಿದ್ಧರಿರಲ್ಲ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಅಧಿಕಾರಿಗಳು ಎಸ್.ಡಿ.ಪಿ.ಐ ಪಕ್ಷವನ್ನು ಸಂಪರ್ಕಿಸಿದ್ದು, ಎಸ್.ಡಿ.ಪಿ.ಐ ಪಕ್ಷದ ಮುದಗಲ್ ತಂಡ ಆ ಶವದ ಗೌರವಯುತ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾನವೀಯ ಕಾರ್ಯವನ್ನು ನೆರವೇರಿಸಲಾಯಿತು.

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago