Categories: featureNewsPolitics

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಮಹಿಳೆಯರು SDPI ಸೇರ್ಪಡೆ : ಮಹಿಳಾ ಘಟಕ ಅಸ್ತಿತ್ವಕ್ಕೆದಾವಣಗೆರೆ, ಫೆಬ್ರವರಿ 12: ದಾವಣಗೆರೆ ದಕ್ಷಿಣ ವಿಧಾನ ಸಬಾ ಕ್ಷೇತ್ರ ವ್ಯಾಪಿಯಲ್ಲಿಎಸ್‌ಡಿಪಿಐ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಪ‌ ಕೊಡ್ಲಿಪೇಟೆ, ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಝಬಿಉಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಶ್ಚಾಕ್ ರವರ ಸಮ್ಮುಖದಲ್ಲಿ ಹಲವಾರು ಮಹಿಳೆಯರು ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ನೂತನವಾಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಿಳಾ ಪ್ರಚಾರ ಸಮಿತಿಯನ್ನು ರಚಿಸಲಾಯಿತು

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago