ಪರಿಶಿಷ್ಟ ಪಂಚಮ ಕುಲಭಾಂಧವರ ಒಕ್ಕೂಟದ ವತಿಯಿಂದ ನ್ಯಾ.ಸದಾಶಿವ ವರದಿಯ ಯಥಾವತ್ ಜಾರಿಗೆ ಆಗ್ರಹಿಸಿ ಒಳಮೀಸಲಾತಿಯ ಪರವಾಗಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಕೇಂದ್ರದಲ್ಲಿ ಕಳೆದ 25 ದಿವಸಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಹೋರಾಟಕ್ಕೆ ಬೆಂಬಲ~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ