Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಿರಿಯೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಕ್ಷೇತ್ರ ಪ್ರತಿನಿಧಿ ಸಭೆಯು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸುಹೇಲ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಪಾಸಿಟಿವ್ ಲೀಡರ್ ಎಂಬ ವಿಚಾರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಯವರು ತರಬೇತಿ ನೀಡಿದರು. ಚುನಾವಣಾ ಅಧಿಕಾರಿಯಾಗಿ ರಾಜ್ಯ ಸಮಿತಿ ಸದಸ್ಯ ಅಕ್ಟರ್ ಅಲಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಸಾಧತ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಹಿರಿಯೂರು ಕ್ಷೇತ್ರ ಸಮಿತಿಗೆ 11 ಮಂದಿಯ ಕ್ಷೇತ್ರ ಸಮಿತಿಯನ್ನು ಚುನಾವಣಾ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಸುಹೇಲ್ ಆಯ್ಕೆಗೊಂಡರು.

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

2 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

3 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

3 days ago