Categories: featureNewsPolitics

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರೆ ಅಷ್ಟೇ! ಎಂದು ದಮ್ಕೀ ಹಾಕಿರುವ ಎಸಿಪಿ ಯವರೇ ನಾವೇನು ಪೋಲಿಸ್ ರಾಜ್ಯದಲ್ಲಿ ಇದ್ದೇವಾ ಅಥವಾ ಪ್ರಜಾಪ್ರಭುತ್ವದಲ್ಲಿ ಇದ್ದೇವಾ? ಜನರಿಂದ ಆಯ್ಕೆಗೊಂಡ ಸರ್ಕಾರಗಳು ಜನರ ಆಶೋತ್ತರಗಳನ್ನು ಈಡೇರಿಸದಿದ್ದಾಗ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಾಂವಿಧಾನಿಕ ಹಕ್ಕುಗಳನ್ನು ಕುಸಿಯುವ ಪ್ರಯತ್ನ ಖಂಡನೀಯ.~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

3 days ago

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

4 days ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

4 days ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

1 week ago