Categories: featureNewsPolitics

ಬೃಹತ್ ಸಾರ್ವಜನಿಕ ಸಭೆ ಹಾಗೂ ಪಕ್ಷದ ಕಛೇರಿ ಉದ್ಘಾಟನೆಪ್ರತಿ ಚುನಾವಣೆ ಬಂದಾಗ ಕಾಂಗ್ರೆಸ್‌ ಪಕ್ಷವು ಬಿಜೆಪಿ ಬರುತ್ತೆ ನಾವು ಜಾತ್ಯಾತೀತರು ನಮ್ಮನ್ನು ಬೆಂಬಲಿಸಿ ಎಂದು ಗೋಗರೆಯುವ ಕಾಂಗ್ರೆಸ್ ಬಿಜೆಪಿಯನ್ನು ತೋರಿಸಿ ಮತ ಪಡೆಯುವ ಕೆಲಸ ಮಾಡುತ್ತಿದೆ. ಆದರೆ ಬಿ.ಜೆ.ಪಿ.ಯನ್ನು ಎದುರಿಸಲು ನೈತಿಕತೆ ಇಲ್ಲದ ಕಾಂಗ್ರೆಸ್, ತನ್ನ 14 ಶಾಸಕರು ಬಿಜೆಪಿಗೆ ಹೋಗುವ ಸಂದರ್ಭ ಅದನ್ನು ತಡೆಯದೆ, ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂಬದಿದ್ದನ್ನು ನಾವು ಮರೆತಿಲ್ಲ, ಜನರು ಮರೆಯುವುದೂ ಇಲ್ಲ.~ಅಶ್ರಫ್ ಮಾಚಾರ್,ರಾಜ್ಯ ಕಾರ್ಯದರ್ಶಿ, ಎಸ್.ಡಿ.ಪಿ.ಐ

Recent Posts

ಸ್ವಾತಂತ್ರ್ಯ ಎಲ್ಲರ ಹಕ್ಕು, ವಿಚಾರಣಾಧೀನರಿಗೂ ಅದೇ ಹಕ್ಕು..

CELEBRATING 80th Independence Day 15th August 2026 ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮಗಳು…

3 hours ago

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಶಿಕ್ಷಕರನ್ನು ಕಡೆಗಣಿಸಲಾಗಿದೆ: ಖಾಲಿ ಹುದ್ದೆಗಳನ್ನು ಮರುಪರಿಶೀಲಿಸಿ ಭರ್ತಿ ಮಾಡಲು ಅಪ್ಸರ್ ಕೊಡ್ಲಿಪೇಟೆ ಆಗ್ರಹ

ಬೆಂಗಳೂರು, ಆ. 14 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ರಾಜ್ಯ…

8 hours ago

ನೂತನವಾಗಿ ಆಯ್ಕೆಯಾದ ಯಂಗ್ ಡೆಮಾಕ್ರಟ್ಸ್

ಮಂಗಳೂರು ಗ್ರಾಮಾಂತರ ಮತ್ತು ಮಂಗಳೂರು ನಗರ ಜಿಲ್ಲೆಗಳ ಆರ್ಗನೈಝಿಂಗ್ ಸಮಿತಿಗೆ ಅಭಿನಂದನೆಗಳು. ಮಜೀದ್ ತುಂಬೆರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ…

2 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 week ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

1 week ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 week ago