ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿ ಹಿಂದುಳಿದಿರುವ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 7ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ಕಾಂಗ್ರೆಸ್‌ನ ನಿಲುವು ಸ್ಪಷ್ಟಪಡಿಸಲಿ. ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಆಯೋಗಗಳು ಮುಸ್ಲಿಂ ಸಮುದಾಯದ 17 ವೃತ್ತಿಪರ ಗುಂಪುಗಳನ್ನು ಹಿಂದುಳಿದ ಜಾತಿಗಳೆಂದು ಗುರುತಿಸಿವೆ.~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ