Categories: featureNewsPolitics

ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳುಮನುಷ್ಯ ಜೀವಿಯ ವಿಕಾಸಕ್ಕೆ ವಿಜ್ಞಾನ ಬಹುಮುಖ್ಯ ಆಯಾಮ. ಈ ಕ್ಷೇತ್ರದಲ್ಲಿ ಸರ್ ಸಿ.ವಿ ರಾಮನ್ ಅವರ ಕೊಡುಗೆ ಅವಿಸ್ಮರಣೀಯ. ಅವರ ಜನ್ಮ ದಿನದ ಈ ಸಂದರ್ಭದಲ್ಲಿ ಭಾರತ ವಿಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರಕ್ಕೆ ಏರಲಿ ಎಂದು ಈ ಸಂದರ್ಭದಲ್ಲಿ ಹಾರೈಸೋಣ.

Recent Posts

ಗಾಜಾದಲ್ಲಿ ನರಮೇಧ ಮತ್ತು ಹಸಿವಿನಿಂದ ಆಗುತ್ತಿರುವ ಸಾವುಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ

ಗಾಜಾದಲ್ಲಿ ತೀವ್ರ ಹಸಿವಿನಿಂದ 85 ಮಕ್ಕಳೂ ಸೇರಿ 127 ಅಮಾಯಕ ಪ್ಯಾಲೆಸ್ಟೈನಿಯನ್ನರ ಸಾವಿನ ಬಗ್ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

19 hours ago

ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು ವಿಚಾರ ಸಂಕಿರಣ ಎಸ್‌ಡಿಪಿಐ ಕೇವಲ ರಾಜಕೀಯ ಆಯ್ಕೆಯಾಗಿ ಅಲ್ಲ ಅದು ತಾರತಮ್ಯವಿಲ್ಲದ, ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿಯಾಗಿದೆ: ಅಪ್ಸರ್ ಕೊಡ್ಲಿಪೇಟೆ

ಕುಂದಾಪುರ, ಜುಲೈ 27: ಉಡುಪಿ ಜಿಲ್ಲೆಯ ಕುಂದಾಪುರದ ಶರೋನ್ ಹೋಟೆಲ್ ಸಭಾಂಗಣದಲ್ಲಿ ''ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ…

1 day ago

ಜನಾಂಗೀಯ ಹತ್ಯೆ ಮತ್ತು ಹಸಿವಿನಿಂದ ಸಾವು ಎದುರಿಸುತ್ತಿರುವ ಗಾಜಾ ತಕ್ಷಣದ ಕ್ರಮಕ್ಕೆ SDPI ಆಗ್ರಹ

~ಮೊಹಮ್ಮದ್ ಶಾಫಿ,ರಾಷ್ಟ್ರೀಯ ಉಪಾಧ್ಯಕ್ಷರು, SDPI SDPIKarnataka #SaveGaza #palestinelivesmatter

1 day ago

ಕಾರ್ಗಿಲ್ ವಿಜಯ್ ದಿವಸದ ಈ ಗೌರವಪೂರ್ಣ ದಿನದಂದು, ನಮ್ಮ ದೇಶದ ಪ್ರಭುತ್ವವನ್ನು ರಕ್ಷಿಸಲು ಜೀವ ಬಲಿದಾನ ಮಾಡಿದ ವೀರ ಯೋಧರಿಗೆ ಗೌರವದ ನಮನ ಸಲ್ಲಿಸುತ್ತೇವೆ.

ಅವರ ತ್ಯಾಗಗಳು ಧೈರ್ಯ, ಏಕತೆ ಮತ್ತು ಕರ್ತವ್ಯ ಎಂಬ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ. ಅವರು ಬಲಿದಾನಿಸಿದ ಭಾರತವನ್ನು ನ್ಯಾಯಸಮ್ಮತ, ಶಾಂತಿಯುತ…

3 days ago