ಸರ್ಕಾರದಲ್ಲಿರುವವರು ದರೋಡೆಕೋರರು ಎನ್ನುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ? ಕಳೆದ ಹಲವು ದಶಕಗಳಿಂದ ಕರ್ನಾಟಕ ರಾಜ್ಯದಲ್ಲಿ ಇದೇ ನಡೆಯುತ್ತಿರುವುದು. ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ರಾಜ್ಯದ ಜನ ಪರ್ಯಾಯ ರಾಜಕೀಯ ಪಕ್ಷಗಳನ್ನು ಬೆಂಬಲಿಸುವ ಗಟ್ಟಿ ನಿರ್ಧಾರ ಮಾಡಬೇಕಾದ ಅನಿವಾರ್ಯತೆ ಇದೆ.~ಇಲ್ಯಾಸ್ ಮುಹಮ್ಮದ್ ತುಂಬೆ,ಬಂಟ್ವಾಳ ವಿಧಾನಸಭಾ ಕ್ಷೇತ್ರ SDPI ಅಭ್ಯರ್ಥಿ