ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ, ವಿಜಯನಗರ ವಿಧಾನ ಸಭಾ ಕ್ಷೇತ್ರ ಸಮಿತಿ ಚುನಾವಣಾ ನಿರ್ವಾಹಣೆ ಸಮಿತಿ ಸಭೆಯು ದಿನಾಂಕ 05-03-2023 ರಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಅವರ ನೇತೃತ್ವದಲ್ಲಿ ನಡೆಯಿತು. ಚುನಾವಣೆ ತಯಾರಿಯ ಕುರಿತು ಚರ್ಚೆ ನಡೆಸಿ ವಿವಿಧ ಕಾರ್ಯಕ್ರಮಗಳಿಗೆ ಯೋಜನೆ ರೂಪಿಸಲಾಯಿತು. ಈ ಸಂದರ್ಭದಲ್ಲಿ ವಿಜಯನಗರ ಅಭ್ಯರ್ಥಿ ನಜೀರ್ ಖಾನ್, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮತ್ತು ಪ್ರೊ. ಗಯಾಝುದ್ದೀನ್, ಜಿಲ್ಲಾಧ್ಯಕ್ಷ ಮಲಿಕ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ