Skip to content
• Home
• Organization
• About
• Ideology
• Leadership
• State Working Committee
• State President
• Gallery
• Relief/Rescue Work during COVID-19
• Siddapura Ward Activities
• Media
• Kannada Press Releases
• English Press Releases
• Urdu Press Releases
• Events
• Contact

ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ, ವಿಜಯನಗರ ವಿಧಾನ ಸಭಾ ಕ್ಷೇತ್ರ ಸಮಿತಿ ಚುನಾವಣಾ ನಿರ್ವಾಹಣೆ ಸಮಿತಿ ಸಭೆಯು ದಿನಾಂಕ 05-03-2023 ರಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಅವರ ನೇತೃತ್ವದಲ್ಲಿ ನಡೆಯಿತು. ಚುನಾವಣೆ ತಯಾರಿಯ ಕುರಿತು ಚರ್ಚೆ ನಡೆಸಿ ವಿವಿಧ ಕಾರ್ಯಕ್ರಮಗಳಿಗೆ ಯೋಜನೆ ರೂಪಿಸಲಾಯಿತು. ಈ ಸಂದರ್ಭದಲ್ಲಿ ವಿಜಯನಗರ ಅಭ್ಯರ್ಥಿ ನಜೀರ್ ಖಾನ್, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮತ್ತು ಪ್ರೊ. ಗಯಾಝುದ್ದೀನ್, ಜಿಲ್ಲಾಧ್ಯಕ್ಷ ಮಲಿಕ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

• Home
• Blog
• ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ, ವಿಜಯನಗರ ವಿಧಾನ ಸಭಾ ಕ್ಷೇತ್ರ ಸಮಿತಿ ಚುನಾವಣಾ ನಿರ್ವಾಹಣೆ ಸಮಿತಿ ಸಭೆಯು ದಿನಾಂಕ 05-03-2023 ರಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಅವರ ನೇತೃತ್ವದಲ್ಲಿ ನಡೆಯಿತು. ಚುನಾವಣೆ ತಯಾರಿಯ ಕುರಿತು ಚರ್ಚೆ ನಡೆಸಿ ವಿವಿಧ ಕಾರ್ಯಕ್ರಮಗಳಿಗೆ ಯೋಜನೆ ರೂಪಿಸಲಾಯಿತು. ಈ ಸಂದರ್ಭದಲ್ಲಿ ವಿಜಯನಗರ ಅಭ್ಯರ್ಥಿ ನಜೀರ್ ಖಾನ್, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮತ್ತು ಪ್ರೊ. ಗಯಾಝುದ್ದೀನ್, ಜಿಲ್ಲಾಧ್ಯಕ್ಷ ಮಲಿಕ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ
07
Mar
• By admin
• feature, News, Politics
Post Views: 1,121
• Tags:
• #SDPIKarnataka
• Share:
Previous Post

ಅಂಜುಮನ್ ಇ ಇಸ್ಲಾಂ, ಮುಧೋಳ್ ಚುನಾವಣೆಯಲ್ಲಿ ಜಯಿಸಿದ ಅಭ್ಯರ್ಥಿಗಳಿಗೆ ಅಭಿನಂದನೆಗಳು.
ಮತ್ತು ಗೆಲ್ಲಿಸಿದ ಮತದಾರರಿಗೆ ಧನ್ಯವಾದಗಳು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಬಾಗಲಕೋಟೆ ಜಿಲ್ಲೆ
SDPI #Bagalkot #Mudhol #SDPIKarnataka

Next Post

ಸರ್ಕಾರವೇ ಭ್ರಷ್ಟಾಚಾರಿಗಳ ಪರ ಈ ಪರಿ ನಿಂತರೆ ಈ ರಾಜ್ಯವನ್ನು ಕಾಪಾಡುವುದು ಯಾರು?
ಭ್ರಷ್ಟಾಚಾರ @BJP4Karnataka ಯ @BSBommai ಸರ್ಕಾರದ ಉಸಿರು. ಅದು ನಿಲ್ಲದಂತೆ ಎಲ್ಲ ರೀತಿಯ ತಂತ್ರ ಕುತಂತ್ರಗಳನ್ನು ಅದು ನಿರಂತರ ಮಾಡುತ್ತಲೇ ಇರುತ್ತದೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

Leave A Comment

Recent Posts

• ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

Nov 15,2026
• ಸಭೆಯಲ್ಲಿ ರಾಜ್ಯ ಖಜಾಂಚಿ ಅಮ್ಮದ್ ಖಾನ್ ಮೈಸೂರು ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಉಪಸ್ಥಿತರಿದ್ದರು.

ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಭಾಗದ ಜ್ವಲಂತ ಜನಸಮಸ್ಯೆಗಳು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂದಿನ ಜನಪರ ಹೋರಾಟಗಳ ರೂಪುರೇಷೆಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು

ಸಭೆಯಲ್ಲಿ ರಾಜ್ಯ ಖಜಾಂಚಿ ಅಮ್ಮದ್ ಖಾನ್ ಮೈಸೂರು ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಉಪಸ್ಥಿತರಿದ್ದರು.

ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಭಾಗದ ಜ್ವಲಂತ ಜನಸಮಸ್ಯೆಗಳು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂದಿನ ಜನಪರ ಹೋರಾಟಗಳ ರೂಪುರೇಷೆಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು

Nov 15,2026
• ಪಂಚಾಯತ್ ಚುನಾವಣೆಗೆ ಸಿದ್ಧರಾಗಿ -ಅಬ್ದುಲ್ ಮಜೀದ್‌

ಪಂಚಾಯತ್ ಚುನಾವಣೆಗೆ ಸಿದ್ಧರಾಗಿ -ಅಬ್ದುಲ್ ಮಜೀದ್‌

Nov 15,2026
• ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ನಾಯ೦ಡನ ಹಳ್ಳಿ ವಾರ್ಡ್ ಸಮಿತಿಯ ಕಚೇರಿಯಲ್ಲಿ ನಡೆಯಿತು.

ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ನಾಯ೦ಡನ ಹಳ್ಳಿ ವಾರ್ಡ್ ಸಮಿತಿಯ ಕಚೇರಿಯಲ್ಲಿ ನಡೆಯಿತು.

Nov 14,2026
• ನವೆಂಬರ್ 14 : ಇಂದು ನಾವು ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಈ ದಿನವು ಕೇವಲ ಆಚರಣೆಯಲ್ಲ ; ನಮ್ಮ ರಾಷ್ಟ್ರದ ಭವಿಷ್ಯವನ್ನು ಹೊತ್ತುಕೊಂಡಿರುವ ಮಕ್ಕಳ ಬಗ್ಗೆ ನಾವು ಹೊಂದಿರುವ ಹೊಣೆಗಾರಿಕೆಯನ್ನು ನೆನಪಿಸುವ ದಿನ.” ಮಹಾನ್‌ ತತ್ವಜ್ಞಾನಿ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಹೇಳಿದಂತೆ, “ಶಿಕ್ಷಣದ ಉದ್ದೇಶವು ಕೇವಲ ಮಾಹಿತಿ ನೀಡುವುದಲ್ಲ, ವ್ಯಕ್ತಿಯನ್ನು ಸಂಪೂರ್ಣವಾಗಿ ಬೆಳೆಸುವುದು.” ಇಂದಿನ ಕಾಲದಲ್ಲಿ ಮಕ್ಕಳಿಗೆ ನಿಜವಾದ ವಿಶ್ವಾಸ ಬೆಳೆಸುವುದು ಅತ್ಯಂತ ಮುಖ್ಯ. ಮನೆ ಮತ್ತು ಶಾಲೆಯಲ್ಲಿ ಭಯರಹಿತ ವಾತಾವರಣ, ಡಿಜಿಟಲ್ ಯುಗದಲ್ಲಿ ಸುರಕ್ಷತೆ, ಗುಣಮಟ್ಟದ ಶಿಕ್ಷಣದಲ್ಲಿ ಸಮಾನ ಅವಕಾಶ, ಬಾಲಕಾರ್ಮಿಕತೆ ಹಾಗೂ ದೌರ್ಜನ್ಯದಿಂದ ರಕ್ಷಣೆ – ಇವೆಲ್ಲವೂ ಮಕ್ಕಳಿಗೆ ವಿಶ್ವಾಸ ತುಂಬುವ ಮೂಲಭೂತ ಅಂಶಗಳು.

ನವೆಂಬರ್ 14 : ಇಂದು ನಾವು ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಈ ದಿನವು ಕೇವಲ ಆಚರಣೆಯಲ್ಲ ; ನಮ್ಮ ರಾಷ್ಟ್ರದ ಭವಿಷ್ಯವನ್ನು ಹೊತ್ತುಕೊಂಡಿರುವ ಮಕ್ಕಳ ಬಗ್ಗೆ ನಾವು ಹೊಂದಿರುವ ಹೊಣೆಗಾರಿಕೆಯನ್ನು ನೆನಪಿಸುವ ದಿನ.” ಮಹಾನ್‌ ತತ್ವಜ್ಞಾನಿ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಹೇಳಿದಂತೆ, “ಶಿಕ್ಷಣದ ಉದ್ದೇಶವು ಕೇವಲ ಮಾಹಿತಿ ನೀಡುವುದಲ್ಲ, ವ್ಯಕ್ತಿಯನ್ನು ಸಂಪೂರ್ಣವಾಗಿ ಬೆಳೆಸುವುದು.” ಇಂದಿನ ಕಾಲದಲ್ಲಿ ಮಕ್ಕಳಿಗೆ ನಿಜವಾದ ವಿಶ್ವಾಸ ಬೆಳೆಸುವುದು ಅತ್ಯಂತ ಮುಖ್ಯ. ಮನೆ ಮತ್ತು ಶಾಲೆಯಲ್ಲಿ ಭಯರಹಿತ ವಾತಾವರಣ, ಡಿಜಿಟಲ್ ಯುಗದಲ್ಲಿ ಸುರಕ್ಷತೆ, ಗುಣಮಟ್ಟದ ಶಿಕ್ಷಣದಲ್ಲಿ ಸಮಾನ ಅವಕಾಶ, ಬಾಲಕಾರ್ಮಿಕತೆ ಹಾಗೂ ದೌರ್ಜನ್ಯದಿಂದ ರಕ್ಷಣೆ – ಇವೆಲ್ಲವೂ ಮಕ್ಕಳಿಗೆ ವಿಶ್ವಾಸ ತುಂಬುವ ಮೂಲಭೂತ ಅಂಶಗಳು.

Nov 14,2026

Categories

• englishpressreleases
• feature
• KannadaPressReleases
• News
• Politics
• Uncategorized
• UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

• Terms & Conditions
• Refund & Cancellation Policy
• Privacy Policy

Recent Posts

• ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

Nov 15,2026

Contact Us

• sdpikarnataka@gmail.com
• 080 4210 9049
• SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
4220337
Total Visitors