Categories: featureNewsPolitics

ಲೋಕಾಯುಕ್ತ ರೈಡ್‌ನಲ್ಲಿ ರೆಡ್‌ಹ್ಯಾಂಡಾಗಿ 8 ಕೋಟಿ ಗಂಟು ಸಿಕ್ಕಿಬಿದ್ದ ಕೂಡಲೇ ನಾಪತ್ತೆ ಆಗಿದ್ದ @BJP4Karnataka ಪಕ್ಷದ MLA ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಪಡೆದುಕೊಂಡ ಕೂಡಲೇ ಹೂ ಹಾರ ಧರಿಸಿ, ಪಟಾಕಿ ಸಿಡಿಸಿ ಮೆರವಣಿಗೆ ನಡೆಸಿರುವುದು ಯಾವ ಸಾಧನೆಗಾಗಿ?ಲೋಕಾಯುಕ್ತ ದಾಳಿಯ ಮರುದಿನವೇ @BSBommai ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದ ಮಾಡಾಳ್ ಪೋಲಿಸರ ಕಣ್ಣು ತಪ್ಪಿಸಿ ಚನ್ನಗಿರಿಗೆ ಹೋಗಿದ್ದು ಹೇಗೆ? ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಲಂಚದ ಕೇಸ್ ಆರೋಪಿ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರಿಗೆ ಸಿಗದೇ ಹೇಗೆ ತಪ್ಪಿಸಿಕೊಂಡಿದ್ದರು.?ಇದರ ಹಿಂದೆ ಷಡ್ಯಂತ್ರವೇನಾದರೂ ಇದೆಯೇ ಎಂಬ ಅನುಮಾನಗಳು ಮೂಡುತ್ತಿವೆ.BJPexposedagin~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

2 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

3 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago