Skip to contentದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಶುಭವಾಗಲಿ.
ವಿದ್ಯಾರ್ಥಿಗಳ ಬದುಕಿನಲ್ಲಿ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ದೃಢಚಿತ್ತತೆಯಿಂದ ಪರೀಕ್ಷೆಯನ್ನು ಎದುರಿಸಬೇಕು. ಪೋಷಕರು ವಿದ್ಯಾರ್ಥಿಗಳನ್ನು ಭಯಪಡಿಸದೇ, ಸಕಾರಾತ್ಮಕ ಮಾತುಗಳಿಂದ ಧೈರ್ಯತುಂಬಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಿ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI Karnataka
- Home
- Blog
- ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಶುಭವಾಗಲಿ.<br>ವಿದ್ಯಾರ್ಥಿಗಳ ಬದುಕಿನಲ್ಲಿ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ದೃಢಚಿತ್ತತೆಯಿಂದ ಪರೀಕ್ಷೆಯನ್ನು ಎದುರಿಸಬೇಕು. ಪೋಷಕರು ವಿದ್ಯಾರ್ಥಿಗಳನ್ನು ಭಯಪಡಿಸದೇ, ಸಕಾರಾತ್ಮಕ ಮಾತುಗಳಿಂದ ಧೈರ್ಯತುಂಬಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಿ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.<br>~ಅಬ್ದುಲ್ ಮಜೀದ್,<br>ರಾಜ್ಯಾಧ್ಯಕ್ಷರು, SDPI Karnataka

09
Mar