Skip to content
• Home
• Organization
• About
• Ideology
• Leadership
• State Working Committee
• State President
• Gallery
• Relief/Rescue Work during COVID-19
• Siddapura Ward Activities
• Media
• Kannada Press Releases
• English Press Releases
• Urdu Press Releases
• Events
• Contact

ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಶುಭವಾಗಲಿ.
ವಿದ್ಯಾರ್ಥಿಗಳ ಬದುಕಿನಲ್ಲಿ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ದೃಢಚಿತ್ತತೆಯಿಂದ ಪರೀಕ್ಷೆಯನ್ನು ಎದುರಿಸಬೇಕು. ಪೋಷಕರು ವಿದ್ಯಾರ್ಥಿಗಳನ್ನು ಭಯಪಡಿಸದೇ, ಸಕಾರಾತ್ಮಕ ಮಾತುಗಳಿಂದ ಧೈರ್ಯತುಂಬಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಿ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI Karnataka

• Home
• Blog
• ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಶುಭವಾಗಲಿ.
ವಿದ್ಯಾರ್ಥಿಗಳ ಬದುಕಿನಲ್ಲಿ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ದೃಢಚಿತ್ತತೆಯಿಂದ ಪರೀಕ್ಷೆಯನ್ನು ಎದುರಿಸಬೇಕು. ಪೋಷಕರು ವಿದ್ಯಾರ್ಥಿಗಳನ್ನು ಭಯಪಡಿಸದೇ, ಸಕಾರಾತ್ಮಕ ಮಾತುಗಳಿಂದ ಧೈರ್ಯತುಂಬಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಿ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI Karnataka
09
Mar
• By admin
• feature, News, Politics
Post Views: 2,014
• Tags:
• #PUCExams #SDPIKarnataka
• Share:
Previous Post

ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು.

Next Post

Second PUC Exam Good luck to the students.
Second PUC Exams which is a very important phase in the life of students is going to start from today. Students should face the exam with confidence and determination. Parents should not scare students. Encourage them with positive words and send them to examination centers. Good luck to all the students who appeared for the exam.
Good luck to all students.
~Abdul Majeed,
State President, SDPI Karnataka

Leave A Comment

Recent Posts

• ಮೈಸೂರು ಹುಲಿ, ಶಹೀದ್ ಹಜರತ್ ಟಿಪ್ಪು ಸುಲ್ತಾನ್ ಅವರ ಐತಿಹಾಸಿಕ ಪರಂಪರೆಯನ್ನು ಸ್ಮರಿಸುವ ಮಹಾ ಸಮಾವೇಶ

ಮೈಸೂರು ಹುಲಿ, ಶಹೀದ್ ಹಜರತ್ ಟಿಪ್ಪು ಸುಲ್ತಾನ್ ಅವರ ಐತಿಹಾಸಿಕ ಪರಂಪರೆಯನ್ನು ಸ್ಮರಿಸುವ ಮಹಾ ಸಮಾವೇಶ

Nov 22,2026
• ಹಿರಿಯೂರು ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಪೂರ್ವ ಭಾವಿ ಸಭೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಅವರ ನೇತೃತ್ವದಲ್ಲಿ ನಡೆಯಿತು.

ಹಿರಿಯೂರು ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಪೂರ್ವ ಭಾವಿ ಸಭೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಅವರ ನೇತೃತ್ವದಲ್ಲಿ ನಡೆಯಿತು.

Nov 15,2026
• ಹಿರಿಯೂರು ನಗರದ ಪಕ್ಷದ ಕಾರ್ಯಕರ್ತ ಸಲ್ಮಾನ್ ಖಾನ್ ಅವರ ಗೃಹ ಪ್ರವೇಶಕ್ಕೆ ಭೇಟಿ ನೀಡಿದ ಸಂದರ್ಭ #SDPIKarnataka

ಹಿರಿಯೂರು ನಗರದ ಪಕ್ಷದ ಕಾರ್ಯಕರ್ತ ಸಲ್ಮಾನ್ ಖಾನ್ ಅವರ ಗೃಹ ಪ್ರವೇಶಕ್ಕೆ ಭೇಟಿ ನೀಡಿದ ಸಂದರ್ಭ #SDPIKarnataka

Nov 15,2026
• ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

Nov 15,2026
• ಸಭೆಯಲ್ಲಿ ರಾಜ್ಯ ಖಜಾಂಚಿ ಅಮ್ಮದ್ ಖಾನ್ ಮೈಸೂರು ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಉಪಸ್ಥಿತರಿದ್ದರು.

ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಭಾಗದ ಜ್ವಲಂತ ಜನಸಮಸ್ಯೆಗಳು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂದಿನ ಜನಪರ ಹೋರಾಟಗಳ ರೂಪುರೇಷೆಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು

ಸಭೆಯಲ್ಲಿ ರಾಜ್ಯ ಖಜಾಂಚಿ ಅಮ್ಮದ್ ಖಾನ್ ಮೈಸೂರು ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಉಪಸ್ಥಿತರಿದ್ದರು.

ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಭಾಗದ ಜ್ವಲಂತ ಜನಸಮಸ್ಯೆಗಳು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂದಿನ ಜನಪರ ಹೋರಾಟಗಳ ರೂಪುರೇಷೆಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು

Nov 15,2026

Categories

• englishpressreleases
• feature
• KannadaPressReleases
• News
• Politics
• Uncategorized
• UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #HappyGandhiJayanthi2025 #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

• Terms & Conditions
• Refund & Cancellation Policy
• Privacy Policy

Recent Posts

• ಮೈಸೂರು ಹುಲಿ, ಶಹೀದ್ ಹಜರತ್ ಟಿಪ್ಪು ಸುಲ್ತಾನ್ ಅವರ ಐತಿಹಾಸಿಕ ಪರಂಪರೆಯನ್ನು ಸ್ಮರಿಸುವ ಮಹಾ ಸಮಾವೇಶ

ಮೈಸೂರು ಹುಲಿ, ಶಹೀದ್ ಹಜರತ್ ಟಿಪ್ಪು ಸುಲ್ತಾನ್ ಅವರ ಐತಿಹಾಸಿಕ ಪರಂಪರೆಯನ್ನು ಸ್ಮರಿಸುವ ಮಹಾ ಸಮಾವೇಶ

Nov 22,2026

Contact Us

• sdpikarnataka@gmail.com
• 080 4210 9049
• SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
4241997
Total Visitors