Categories: featureNewsPolitics

ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಶುಭವಾಗಲಿ.ವಿದ್ಯಾರ್ಥಿಗಳ ಬದುಕಿನಲ್ಲಿ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ದೃಢಚಿತ್ತತೆಯಿಂದ ಪರೀಕ್ಷೆಯನ್ನು ಎದುರಿಸಬೇಕು. ಪೋಷಕರು ವಿದ್ಯಾರ್ಥಿಗಳನ್ನು ಭಯಪಡಿಸದೇ, ಸಕಾರಾತ್ಮಕ ಮಾತುಗಳಿಂದ ಧೈರ್ಯತುಂಬಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಿ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI Karnataka

Recent Posts

SDPI ರಾಜ್ಯ ನಾಯಕರು ಗದಗ ಜಿಲ್ಲೆಗೆ ಭೇಟಿ: ರಾಜಕೀಯ ಬದ್ಧತೆ, ಪರಸ್ಪರ ಗೌರವ ಮತ್ತು ಭವಿಷ್ಯದ ಸಹಯೋಗದ ಚರ್ಚೆ

ಗದಗ, 26 ಜೂನ್ 2025: ಎಸ್‌ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ…

2 hours ago

ಇಸ್ರೇಲ್ ಯಾವತ್ತೂ ಬೆದರಿಕೆಯಾಗಿದೆ. ಫೆಲೆಸ್ತೀನ್ ಸಾರ್ವಭೌಮ ರಾಷ್ಟ್ರ ಎಂದು ಘೋಷಣೆಯಾಗಲಿ.

~Adv. ಶರ್ಫುದ್ದೀನ್ ಅಹ್ಮದ್,ರಾಷ್ಟ್ರೀಯ ಉಪಾಧ್ಯಕ್ಷರು#SDPIKarnataka #Israel #ಪಾಲೇಸ್ತಿನೇ #Palestine

1 day ago

ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ: ಇರಾನ್‌ನ ಸಾರ್ವಭೌಮತ್ವದ ಮೇಲಿನ ದಾಳಿ.

ಮೊಹಮ್ಮದ್ ಶಾಫಿ,SDPI ರಾಷ್ಟ್ರೀಯ ಉಪಾಧ್ಯಕ್ಷ SDPIKarnataka #Iran #America

5 days ago

ರಾಜಕೀಯ ಹಕ್ಕುಗಳ ಹೋರಾಟದಲ್ಲಿ ಕುಟುಂಬಗಳ ಪಾತ್ರ ಅನಿವಾರ್ಯವಾಗಿದೆ’-ಅಪ್ಪರ್ ಕೊಡ್ಲಿಪೇಟೆ

ಬೆಂಗಳೂರು, 22 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ…

5 days ago