ಮೇಲ್ವಾತಿಯ ಮೆರವಣಿಗೆಯಲ್ಲಿ ದಲಿತರು ಭಾಗವಹಿಸಿದರು ಎಂದು ಎರಡು ದಲಿತ ಮನೆಗಳಿಗೆ ಬೆಂಕಿ ಹಚ್ಚಿ 12 ಜನರನ್ನು ಜೀವಂತ ಸುಡುವ ಪ್ರಯತ್ನ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲೇ ನಡೆದಿದೆ. ಈ ರಾಜ್ಯದಲ್ಲಿ ಸರ್ಕಾರ ಇದೆಯ? ಸತ್ತು ಹೋಗಿದೆಯ?~ಬಿ.ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ