ಶಿಕ್ಷಣ ವಿರೋಧ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ, ಹೇಳೋದೊಂದು ಮಾಡೋದೊಂದು. ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರು ಸಹ ಸಮವಸ್ತ್ರ, ಶೂ ಹಾಗೂ ಇನ್ನಿತರೇ ಮೂಲ ಸೌಕರ್ಯವನ್ನು ಒದಗಿಸದೇ, ಕನಿಷ್ಠ ಪಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಕ್ಕೆ ಬಸ್ ವ್ಯವಸ್ಥೆಯನ್ನೂ ಮಾಡದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ. ~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಶಿಕ್ಷಣ ವಿರೋಧ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ,<br>ಹೇಳೋದೊಂದು ಮಾಡೋದೊಂದು. ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರು ಸಹ ಸಮವಸ್ತ್ರ, ಶೂ ಹಾಗೂ ಇನ್ನಿತರೇ ಮೂಲ ಸೌಕರ್ಯವನ್ನು ಒದಗಿಸದೇ, ಕನಿಷ್ಠ ಪಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಕ್ಕೆ ಬಸ್ ವ್ಯವಸ್ಥೆಯನ್ನೂ ಮಾಡದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.<br>~ಅಫ್ಸರ್ ಕೊಡ್ಲಿಪೇಟೆ,<br>ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ