Categories: featureNewsPolitics

ಶಿಕ್ಷಣ ವಿರೋಧ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ,ಹೇಳೋದೊಂದು ಮಾಡೋದೊಂದು. ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರು ಸಹ ಸಮವಸ್ತ್ರ, ಶೂ ಹಾಗೂ ಇನ್ನಿತರೇ ಮೂಲ ಸೌಕರ್ಯವನ್ನು ಒದಗಿಸದೇ, ಕನಿಷ್ಠ ಪಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಕ್ಕೆ ಬಸ್ ವ್ಯವಸ್ಥೆಯನ್ನೂ ಮಾಡದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

Recent Posts

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

8 minutes ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

1 week ago