Categories: featureNewsPolitics

ಹುತಾತ್ಮ ದಿನ

ಕ್ರಾಂತಿಕಾರಿ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಬ್ರಿಟಿಷರ ವಿರುದ್ಧ ಹೋರಾಡಿ ಆ ಪ್ರಯತ್ನದಲ್ಲಿ ಸಣ್ಣ ವಯಸ್ಸಿನಲ್ಲೇ ಭಗತ್ ಸಿಂಗ್‌, ರಾಜ್ ಗುರು ಮತ್ತು ಸುಖ್ ದೇವ್ ನೇಣಿಗೇರಿದರು. ಅವರು ಹುತಾತ್ಮರಾದ ಈ ದಿನದಂದು ದೇಶದ ಯುವ ಜನರಿಗೆ ಅವರ ತ್ಯಾಗ ಬಲಿದಾನಗಳನ್ನು ನೆನಪಿಸುತ್ತ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ.

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

1 week ago