ದೇಶದ & ರಾಜ್ಯದ ಈ ವರೆಗಿನ ಎಲ್ಲಾ ಆಯೋಗಗಳು ಮುಸ್ಲಿಮರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯ ಎಂದು ಗುರುತಿಸಿದೆ. ಆದರೆ BJP Karnataka ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ.
ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ದಿಕ್ಕರಿಸಬೇಕು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ