Categories: featureNewsPolitics

ಎಸ್ಟಿಪಿಐ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ದೆಹೆಲಾನ್ ಬಾಖವಿ ಯವರ ಪ್ರವಾಸದ ವಿವರ

27/3/2023

ಬೆಳಿಗ್ಗೆ 11 ಘಂಟೆಗೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ.

30/3/2023

ಬೆಳಿಗ್ಗೆ 11 ಘಂಟೆಗೆ ಪುಲಿಕೇಶಿ ನಗರ, ಸರ್ವಜ್ಞ ನಗರ, ಬಂಟ್ವಾಳ, ಮಂಗಳೂರು (ಉಳ್ಳಾಲ), ನರಸಿಂಹರಾಜ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಚುನಾವಣಾ ವೀಕ್ಷಕ ರೊಂದಿಗೆ ಸಭೆ

30/3/2023

ಅಪರಾಹ್ನ 3 ಘಂಟೆಗೆ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ

31/3/2023

ಅಪರಾಹ್ನ 3 ಘಂಟೆಗೆ ಸರ್ವಜ್ಞರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago