ಅಲೋಶಿಯಸ್ ಕಾಲೇಜ್ ನಲ್ಲಿ ಕಲಿತು ಈಗ ಉಂಡ ಮನೆಗೆ ದ್ರೋಹ ಬಗೆದವರಂತೆ ಕ್ರೈಸ್ತರ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿದ ಪ್ರಸಾದ್ ಭಂಡಾರಿಯು ತನ್ನ ಕೀಳು ಮನಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ. ಇಂತಹ ಬಾಷಣಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸರು ಯಾಕಾಗಿ ಇನ್ನೂ ಮೌನ ತಾಳಿದೆ?
~ಹಾಜಿ. ಇಬ್ರಾಹಿಂ ಸಾಗರ್,
ಅಧ್ಯಕ್ಷರು, ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ