ಗೋ ರಕ್ಷಣೆ ಎಂಬ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು, ಇರ್ಗಿಶ್ ಪಾಶ ಎಂಬ ವ್ಯಕ್ತಿಯನ್ನು ಪುನೀತ್ ಕೇರೇಹಳ್ಳಿ ಮತ್ತು ತಂಡ ಕೊಂದಿದೆ ಎಂದು ಅವರ ಕುಟುಂಬ ದೂರು ಸಲ್ಲಿಸಿದೆ. ಪೊಲೀಸ್ ವ್ಯವಸ್ಥೆಗೆ ಸವಾಲು ಒಡ್ಡಿ ಪಾತಕಗಳನ್ನು ಬಹಿರಂಗವಾಗಿ ನಡೆಸುತ್ತಿರುವ ಈ ಕಿರಾತಕರನ್ನು ಬಂಧಿಸಲು @spramanagara ರನ್ನು ಅಗ್ರಹಿಸುತ್ತೇನೆ
– ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ