Categories: featureNewsPolitics

ಎಸ್ ಡಿಪಿಐ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ರವರ ಪ್ರವಾಸದ ವೇಳಾಪಟ್ಟಿ

ದಿನಾಂಕ

ವಿಧಾನಸಭಾ ಕ್ಷೇತ್ರ

6.4.2023

ಬೆಳಗ್ಗೆ 11 ಘಂಟೆಗೆ ಗುಲ್ಬರ್ಗ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿ ಮತ್ತು ಜಿಲ್ಲಾ ಸಮಿತಿಯ ಜಂಟಿ ಸಭೆ

ಸಂಜೆ 4 ಘಂಟೆಗೆ ಹುಮನಾಬಾದ ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸಮಿತಿ ಸಭೆ

ಸಂಜೆ 5.30 ಘಂಟೆಗೆ ವಿವಿಧ ಸಮುದಾಯದ ಮುಖಂಡರುಗಳೊಂದಿಗೆ ಸಂವಾದ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ

7.4.2023

ಬೆಳಗ್ಗೆ 11 ಘಂಟೆಗೆ ಬಿಜಾಪುರ ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸಮಿತಿ ಮತ್ತು ಜಿಲ್ಲಾ ಸಮಿತಿಯ ಜಂಟಿ ಸಭೆ

8.4.2023

ರಂದು ಬೆಳಗ್ಗೆ 11 ಘಂಟೆಗೆ ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿ ಮತ್ತು ಜಿಲ್ಲಾ ಸಮಿತಿಯ ಜಂಟಿ ಸಭೆ

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

2 weeks ago