Categories: featureNewsPolitics

ಮುಸ್ಲಿಮರು ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ನಾಶ ಮಾಡುವ @RSSorg ನ ಹುನ್ನಾರದ ಮುಂದುವರಿದ ಭಾಗವಾಗಿದೆ ಅಸ್ಸಾಂ ನ ಮರಿಯಾನಿ ಕ್ಷೇತ್ರದ BJP ಶಾಸಕ ರೂಪ್ ಜ್ಯೋತಿ ಕುರುಮಿ ಹೇಳಿಕೆ.

ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago