ತಮ್ಮ ಮೇಲೆ WFI ಅಧ್ಯಕ್ಷ ಹಾಗೂ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನಡೆಸುತ್ತ ಬಂದಿರುವ ದೌರ್ಜನ್ಯಗಳ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತದ ಪದಕ ವಿಜೇತ ಮಹಿಳಾ ಕುಸ್ತಿಪಟುಗಳು ಚಳುವಳಿ ಹಮ್ಮಿಕೊಂಡಿದ್ದಾರೆ. ಅವರ ಚಳುವಳಿಯನ್ನು ವಿಫಲಗೊಳಿಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅಧಿಕಾರದ ಅಡಿಯಲ್ಲಿ ಬರುವ ದೆಹಲಿ ಪೋಲೀಸರು ಇನ್ನಿಲ್ಲದ ನೀಚ ತಂತ್ರಗಳನ್ನು ಹೂಡುತ್ತಿದ್ದಾರೆ. ನಾರಿ ಶಕ್ತಿ ಎಂದು ಬಾಯಿತುಂಬಾ ಹೇಳುವ ಪ್ರಧಾನಿ ಮೋದಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರ ನೇತೃತ್ವದ ನಿಯೋಗ ಚಳುವಳಿನಿರತ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅವರಿಗೆ ಬೆಂಬಲ ಸೂಚಿಸಿತು. ಇದೇ ಸಂದರ್ಭದಲ್ಲಿ WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ತಮ ಕೈಗೊಳ್ಳಬೇಕು ಎಂದು ಯಾಸ್ಮಿನ್ ಫಾರೂಖಿ ಅವರು ಒತ್ತಾಯಿಸಿದರು.

admin

Recent Posts

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

2 days ago

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

1 week ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

3 weeks ago