ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟು ಮತ ಚಲಾಯಿಸಿದ ಎಲ್ಲ ಮತದಾರರಿಗೆ ಕೃತಜ್ಞತೆಗಳು. ಗೆಲುವು ಸೋಲು ಏನೇ ಇರಲಿ ನಾವು ಎಂದಿಗೂ ಜನರ ನಡುವೆಯೇ ಇರುತ್ತೇವೆ. ಏಕೆಂದರೆ ನಾವು ಜನರ ನಡುವಿನಿಂದ ಬೆಳೆದು ಬಂದವರು. ಜನರ ಪ್ರತಿಯೊಂದು ನ್ಯಾಯಯುತ ಬೇಡಿಕೆಗಳಿಗೆ, ಸಂವಿಧಾನಾತ್ಮಕ ಹೋರಾಟಗಳಿಗೆ ನಮ್ಮ ಬೆಂಬಲ ಮತ್ತು ಪಾಲ್ಗೊಳ್ಳುವಿಕೆ ಸದಾ ಇರಲಿದೆ.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ