ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಅಡ್ವಕೇಟ್ ಜಫರ್ಯಾಬ್ ಜಿಲಾನಿ ಅವರ ನಿಧನ ನನಗೆ ಅತೀವ ದುಃಖ ತಂದಿದೆ. ಸದಾ ಸಮುದಾಯದ ಒಳಿತಿಗಾಗಿ ಮಿಡಿಯುತ್ತಿದ್ದ ಅವರು ಅದಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಬಾಬರಿ ಮಸೀದಿಯ ಪ್ರಕರಣದಲ್ಲಿ ಅವರು ನಡೆಸಿದ ಹೋರಾಟ ಮರೆಯಲಾಗದ್ದು.
ಸೃಷ್ಟಿಕರ್ತನಲ್ಲಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಮತ್ತು ಅವರಿಗೆ ಸ್ವರ್ಗ ನೀಡಿ ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…
We are deeply saddened by the demise of AYESHA MADAM SWC Member and WIM State…
ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…
~ರಮಜಾನ ಕಡಿವಾಲ,ರಾಜ್ಯ ಕಾರ್ಯದರ್ಶಿ SDPIKarnataka #Bagalkot