ಸೈದ್ದಾಂತಿಕ ಭಿನ್ನಾಭಿಪ್ರಾಯಗಳ ಸವಾಲುಗಳನ್ನು ಸ್ವೀಕರಿಸುತ್ತಾ,ಮಾನಸಿಕ ಸಮತೋಲನ ಕಾಪಾಡುತ್ತಾ, ಪ್ರತಿ ಕ್ಷಣ, ಪ್ರತಿ ಹೆಜ್ಜೆಯನ್ನು ಮುಂದೆ ಇಡುತ್ತಾ ಮುಂದೆ ಸಾಗೋಣ. ಸಾಗಬೇಕಾದ ಹಾದಿ ಇನ್ನೂ ಬಹಳವಿದೆ. ಅಷ್ಟು ಸುಲಭವಾಗಿ ಹೋರಾಟವನ್ನು ಸಾರ್ವಜನಿಕರು ಗುರುತಿಸುವುದಿಲ್ಲ ಮತ್ತು ಪ್ರೋತ್ಸಾಹಿಸುವುದಿಲ್ಲ. ಸಮಯ ಹಿಡಿಯುತ್ತದೆ.~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ