ಖಾತೆಗಳ ಪೈಪೋಟಿ ನೋಡಿದರೆ ಸರ್ಕಾರ ಎಂಬುದು ಸೇವೆಯೇ?ಅಥವಾ ಉದ್ಯಮವೇ? ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ವಿವಿಧ ಪಕ್ಷಗಳ ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ಎದುರಿಸುವ ಬಹುದೊಡ್ಡ ಸಮಸ್ಯೆ ರಾಜ್ಯದ ಜನರಿಗೆ ಹೇಗೆ ಅತ್ಯುತ್ತಮ ಸೇವೆ ಒದಗಿಸಬೇಕು ಎಂಬುದಲ್ಲ, ಬದಲಾಗಿ ಸಚಿವ ಸಂಪುಟದ ವಿಸ್ತರಣೆ ಮತ್ತು ಖಾತೆಗಳ ಹಂಚಿಕೆ ಬಗ್ಗೆಯಾಗಿದೆ.~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ