ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 16 ಕಡೆ ಸ್ಪರ್ಧಿಸಿದ್ದು ನಿರೀಕ್ಷೆಗಿಂತ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಈ ಚುನಾವಣೆಯ ಫಲಿತಾಂಶದ ಕುರಿತಾದ ಅವಲೋಕನ ಸಭೆ ಬೆಂಗಳೂರಿನಲ್ಲಿ ದಿನಾಂಕ 23 ಮೇ 2023 ರಂದು ನಡೆಯಿತು. ಈ ಸಭೆಯಲ್ಲಿ ಪಕ್ಷದ ಮುಂದಿನ ಚುನಾವಣಾ ಯೋಜನೆಗಳ ಬಗ್ಗೆಯೂ ಸಹ ವಿಸ್ತೃತವಾಗಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಪುತ್ತೂರು, ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ದೆಹ್ಲಾನ್ ಬಾಖಾವಿ, ರಾಷ್ಟ್ರೀಯ ಸಮಿತಿ ಸದಸ್ಯರುಗಳಾದ ಅಲ್ಪಾನ್ಸ್ ಫ್ರಾಂಕೋ, ಅಬ್ದುಲ್ ಹನ್ನಾನ್ ಮತ್ತು ಇತರೆ ಮುಖಂಡರು ಭಾಗವಹಿಸಿದ್ದರು.
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
Press Release Gulbarga, Sept 11:At the SDPI leaders’ meeting held in Gulbarga today, the party’s…
پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…
BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…