02
Jun

ಪದವಿ ಪೂರ್ವ ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೆಲವು ವಿಷಯಗಳಿಗೆ ಅದರಲ್ಲೂ ಉರ್ದು,ಹಿಂದಿ ಭಾಷೆಗೆ ಉಪನ್ಯಾಸಕರನ್ನು ನೇಮಿಸಿಲ್ಲ, ಜೊತೆಗೆ ಸ್ವಂತ ಕಲಿಕೆಯ ಆಧಾರದ ಮೇಲೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಗೊಂದಲದಲ್ಲಿದ್ದಾರೆ. ನೂತನ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಹಿತ ಕಾಯಬೇಕು

~ಅಪ್ಸರ್ ಕೂಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

Previous Post

Next Post

Leave A Comment