09
Jun

ಕರ್ನಾಟಕ ದಲಿತ ಚಳುವಳಿಯ ಹರಿಕಾರ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮದಿನದ ಶುಭಾಶಯಗಳು. ಹರಿದು ಹಂಚಿ ಹೋಗಿರುವ ದಲಿತ ಹೋರಾಟಗಾರರನ್ನು ಒಗ್ಗೂಡಿಸುವ ಕಾರ್ಯಕ್ಕೆ ಇನ್ನಷ್ಟು ಬಲ ತುಂಬುವ ಮೂಲಕ ಅವರಿಗೆ ನಿಜ ಅರ್ಥದಲ್ಲಿ ಗೌರವ ಸಲ್ಲಿಸೋಣ.

~ಬಿ.ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

Previous Post

Leave A Comment