ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳ ಸಮಾವೇಶ ಕಾರ್ಯಕ್ರಮ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್. ಭಾಸ್ಕರ್ ಪ್ರಸಾದ್ ಅವರು ಆಗಮಿಸಲಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಈ ಮೂಲಕ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.
ಬನ್ನಿ, ಜೂನ್ 14, ಬುಧವಾರದಂದು ಸಂಜೆ 7 ಗಂಟೆಗೆ. ಜಾಮಿಯಾ ಸಮುದಾಯ ಭವನ,
ಶಬ್ಬೀರ್ ನಗರ, ಹುಣಸೂರು.
🔻ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮೈಸೂರು ಗ್ರಾಮಾಂತರ ಜಿಲ್ಲೆ
ಜನಾಗ್ರಹ ಸಮಾವೇಶ ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ,…
~Afsar Kodlipet,State General Secretary
Afsar Kodlipete, State General Secretary,
ಸೈಯದ್ ಅಕ್ರಮ್ ಮೌಲಾನ,ರಾಜ್ಯ ಕಾರ್ಯದರ್ಶಿ SDPIKarnataka #Davangere