ಮಾಜಿ ಮಂತ್ರಿ ಡಾ. ಅಶ್ವಥ್ ನಾರಾಯಣ್ ವಿರುದ್ದ FIR ದಾಖಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಕಾಯ್ದಿತ್ತು. SDPI ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ದೂರು ನೀಡಿದ್ದೆವು. ಅದೀಗ ಮೊಕದ್ದಮೆ ಸಂಖ್ಯೆ 223/2023 ಕಲಂ 506 153 ಐ ಪಿ ಸಿ ರಿತ್ಯಾ ಮಂಡ್ಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇದು SDPIನ ಬದ್ದತೆ.

~ಬಿ. ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago