ಕೋಮುವಾದಿ ಬಿಜೆಪಿ ಸರ್ಕಾರ ದುರುದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದಾಗ ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮಸೂದೆಗೆ ಸಹಿ ಹಾಕದಂತೆ ಒತ್ತಾಯಿಸಿತ್ತು. ಅದರ ಜೊತೆಗೆ ರಾಜ್ಯದ್ಯಂತ ಮಸೂದೆಯ ವಿರುದ್ಧ ಪ್ರತಿಭಟನೆ ನಡೆಸಿತ್ತು. ಈಗ ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಿದೆ. ಅದಕ್ಕಾಗಿ ಎಸ್‌ಡಿಪಿಐ ಪಕ್ಷದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ