Categories: featureNewsPolitics

🛑 ರಾಜ್ಯದ ಏಕೈಕ ಮುಸ್ಲಿಂ ಶಾಸಕಿ ಶ್ರೀಮತಿ ಖನೀಜ್ ಫಾತಿಮಾ ಅವರನ್ನು ಅವರ ಗುಲ್ಬರ್ಗ ನಿವಾಸದಲ್ಲಿ ಎಸ್ಡಿಪಿಐ ಗುಲ್ಬರ್ಗ ಜಿಲ್ಲಾ ನಾಯಕರೊಂದಿಗೆ ಭೇಟಿಯಾಗಿ ಗುಲ್ಬರ್ಗ ನಗರದ ಅಭಿವೃದ್ಧಿ, ವಖ್ಫ್ ಅಭಿವೃದ್ಧಿ ಹಾನೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಪಕ್ಷದ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಇಲ್ಯಾಸ್‌ ಮೊಹಮ್ಮದ್‌ ತುಂಬೆ ಜೊತೆಗಿದ್ದರು.🔻 ಅಬ್ದುಲ್‌ ಮಜೀದ್‌,ರಾಜ್ಯಾಧ್ಯಕ್ಷರು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಕರ್ನಾಟಕ

Recent Posts

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

2 hours ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

2 hours ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

4 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

5 days ago