ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಪಕ್ಷದ ಮುಖ್ಯ ಕಚೇರಿಯಲ್ಲಿ 4 ಜೂನ್ 2023 ರಂದು ನಡೆಯಿತು. ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ , ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ನಂಜಯ್ಯ,ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರ್ ಕೊಡ್ಲಿಪೇಟೆ, ಬಿ.ಆರ್ ಭಾಸ್ಕರ್ ಪ್ರಸಾದ್, ಅಬ್ದುಲ್ ಲತೀಫ್ ಪುತ್ತೂರು, ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್ ಹನ್ನಾನ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಮತ್ತು ರಾಜ್ಯ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…